Kannada NewsKarnataka News

ಬೆಳಗಾವಿ ಸೇರಿ 3 ಮಹಾನಗರ ಪಾಲಿಕೆಗಳ ಚುನಾವಣೆ ಘೋಷಣೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಬೆಳಗಾವಿ ಸೇರಿದಂತೆ 3 ಮಹಾನಗರ ಪಾಲಿಕೆಗಳ ಚುನಾವಣೆ ಘೋಷಣೆಯಾಗಿದೆ.

ಬೆಳಗಾವಿ, ಹುಬ್ಬಳ್ಳಿ -ಧಾರವಾಡ ಹಾಗೂ ಕಲಬುರಗಿ ಪಾಲಿಕೆಗಳ ಚುನಾವಣೆ ದಿನಾಂಕ ಘೋಷಣೆಯಾಗಿದೆ.

ಆ.16ರಿಂದಲೇ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, 23 ನಾಮಪತ್ರ ಸಲ್ಲಿಕೆಗೆ ಅಂತಿಮ ದಿನ.

ಸೆಪ್ಟಂಬರ್ 3ರಂದು ಚುನಾವಣೆ ನಡೆಯಲಿದ್ದು, ಸೆಪ್ಟಂಬರ್ 6ರಂದು ಫಲಿತಾಂಶ ಪ್ರಕಟವಾಗಲಿದೆ.

Home add -Advt

ಇನ್ನು ಕೇವಲ 5 ದಿನದಲ್ಲಿ ಪಾಲಿಕೆ ಚುನಾವಣೆಗೆ ಸಜ್ಜಾಗಬೇಕಿದೆ.

ಕೂತೂಹಲ ಮೂಡಿಸಿದ ಆನಂದ ಸಿಂಗ್ ಹೆಜ್ಜೆ: ಎಲ್ಲ ಹೇಳಿದ್ದಾರೆ ಎಂದ ಸಿಎಂ

Related Articles

Back to top button