Kannada NewsKarnataka NewsLatest

ಬೆಳಗಾವಿ ಮಹಾನಗರ ಪಾಲಿಕೆ: ಅಂತಿಮವಾಗಿ 385 ಅಭ್ಯರ್ಥಿಗಳು ಕಣದಲ್ಲಿ, ಎಲ್ಲಿ ಎಷ್ಟು?

 ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಸೆಪ್ಟಂಬರ್ 3ರಂದು ನಡೆಯಲಿರುವ ಬೆಳಗಾವಿ ಮಹಾನಗರ ಪಾಲಿಕೆಯ 58 ವಾರ್ಡ್ ಗಳ ಚುನಾವಣೆಗೆ ಒಟ್ಟೂ 385 ಜನರು ಕಣದಲ್ಲಿದ್ದಾರೆ.

ಬಿಜೆಪಿ 55, ಕಾಂಗ್ರೆಸ್ 45, ಜೆಡಿಎಸ್ 11, ಆಮ್ ಆದ್ಮಿ 27, ಎಐಎಂಐಎಂ 7, ಉತ್ತಮ ಪ್ರಜಾಕೀಯ ಪಾರ್ಟಿ 1, ಎಸ್ ಡಿ ಪಿಐ 1 ಮತ್ತು ಪಕ್ಷೇತರರು 238 ಜನರು ಕಣದಲ್ಲಿದ್ದಾರೆ.

ಸಮಗ್ರ ವಿವರಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ –  New doc Aug 26, 2021 9.12 PM

 

ಬೆಳಗಾವಿ ಪಾಲಿಕೆ ಚುನಾವಣೆ: ರಾಜ್ಯ ಚುನಾವಣಾ ಆಯೋಗದ ಆಯುಕ್ತ ಡಾ.ಬಿ.ಬಸವರಾಜು ಸಭೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button