Latest

ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪತಿಯನ್ನೇ ಕೊಂದ ಪತ್ನಿ

ಪ್ರಗತಿವಾಹಿನಿ ಸುದ್ದಿ; ತುಮಕೂರು: ಪತ್ನಿಯೇ ಪತಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಂದ ಘಟನೆ ತುಮಕೂರಿನ ಬಡ್ಡಿಹಳ್ಳಿಯಲ್ಲಿ ಬೆಳಕಿಗೆ ಬಂದಿದೆ.

ನಾರಾಯಣ (52) ಮೃತ ದುರ್ದೈವಿ. ಅನ್ನಪೂರ್ಣ (45) ಪತಿಯನ್ನೇ ಹತ್ಯೆಗೈದ ಪತ್ನಿ. ಪೆಟ್ರೋಲ್ ಸುರಿದು ಪತಿಯನ್ನು ಕೊಂದು ಬಳಿಕ ಮೃತದೇಹವನ್ನು ಚರಂಡಿಗೆ ಬಿಸಾಕಿದ್ದಾಳೆ.

Home add -Advt

ಕೌಟುಂಬಿಕ ಕಲಹದಿಂದ ಬೇಸತ್ತು ಪತ್ನಿ ಈ ಕೃತ್ಯವೆಸಗಿದ್ದಾಳೆ ಎನ್ನಲಾಗಿದೆ. ಸುಮಾರು 8 ವರ್ಷಗಳಿಂದ ಗಂಡ-ಹೆಂಡತಿ ನಡುವೆ ಪ್ರತಿದಿನ ಜಗಳ ನಡೆಯುತ್ತಿತ್ತು. ಬೇಸತ್ತ ಪತ್ನಿ ಪತಿ ಮೇಲೆ ಪೆಟ್ರೋಲ್ ಸುರಿದು ಕೊಲೆಗೈದಿದ್ದಾಳೆ ಎಂದು ತಿಳಿದುಬಂದಿದೆ.
ಮಹಿಳೆಯನ್ನು ವಿವಸ್ತ್ರಗೊಳಿಸಿ, ಲೈಂಗಿಕ ದೌರ್ಜನ್ಯ; ವಿಡಿಯೋ ಮಾಡಿ ಹರಿಬಿಟ್ಟ ದುಷ್ಕರ್ಮಿಗಳು

Related Articles

Back to top button