ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಅನ್ಬುಕುಮಾರ, ಎನ್ ಜಯರಾಮ್, ರವಿಶಂಕರ, ರಶ್ಮಿ ಮಹೇಶ್ ಸೇರಿದಂತೆ 15ಕ್ಕೂ ಹೆಚ್ಚು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.
ಈ ಕುರಿತು ಮಂಗಳವಾರ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ವರ್ಗಾವಣೆಯ ಸಂಪೂರ್ಣ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ –
e DPAR 425 SAS 2021 14 09 2021
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ