ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿಯಲ್ಲಿ ಬುಧವಾರ 38 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ನಾಲ್ವರು ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ.
ಬೆಳಗಾವಿಯಲ್ಲಿ 17, ಅಥಣಿಯಲ್ಲಿ 4, ಚಿಕ್ಕೋಡಿಯಲ್ಲಿ 5, ಹುಕ್ಕೇರಿಯಲ್ಲಿ 5, ರಾಯಬಾಗದಲ್ಲಿ 3, ಗೋಕಾಕಲ್ಲಿ 2 ಹಾಗೂ ಇತರೆ ಒಬ್ಬರಿಗೆ ಸೋಂಕು ಪತ್ತೆಯಾಗಿದೆ.
ಬಿಮ್ಸ್ ನಲ್ಲಿ ಇಬ್ಬರು ಹಾಗೂ ಖಾಸಗಿ ಆಸ್ಪತ್ರೆಯಲ್ಲಿ ಇಬ್ಬರು ಸಾವಿಗೀಡಾಗಿದ್ದಾರೆ.
ಚಲಿಸುತ್ತಿದ್ದ ಬಸ್ ನಲ್ಲಿ ಯುವತಿಯನ್ನು ಚುಂಬಿಸಿದ ಅಪರಿಚಿತ; ಯುವಕನ ವಿರುದ್ಧ ದಾಖಲಾಯ್ತು ಕೇಸ್
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ