ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಭಕ್ತರ ಬಹುನಿರೀಕ್ಷಿತ, ಬುಹರಾಜ್ಯಗಳ ಭಕ್ತರ ಆರಾಧ್ಯ ದೇವತೆ ಸವದತ್ತಿ ಯಲ್ಲಮ್ಮ ದರ್ಶನಕ್ಕೆ ಮುಹೂರ್ತ ನಿಗದಿಯಾಗಿದೆ.
ಸೆಪ್ಟಂಬರ್ 28ರಿಂದ ಯಲ್ಲಮ್ಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದ್ದು, 16 ಷರತ್ತನ್ನು ವಿಧಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಜಿಲ್ಲಾಧಿಕಾರಿಗಳ ಆದೇಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ – yellamma temple darshan permission order
ಸೆ.26ರಂದು ದಿ.ಸುರೇಶ ಅಂಗಡಿ ಪುತ್ಥಳಿ ಅನಾವರಣ: ಸಿಎಂ ಸೇರಿ ಹಲವು ಗಣ್ಯರ ಆಗಮನ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ