ಪ್ರಗತಿವಾಹಿನಿ ಸುದ್ದಿ, ನಿಪ್ಪಾಣಿ
ನಿಪ್ಪಾಣಿಯಲ್ಲಿ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿ ಕಲ್ಲು ಕ್ವಾರಿಯಲ್ಲಿ ಎಸೆಯಲಾಗಿದೆ.
ಪ್ರೇಮಪ್ರಕರಣದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಆರೋಪಿಗಳನ್ನು ಬಂಧಿಸಲಾಗಿದೆ.
ಅರವಿಂದ ಫೋಳ್ ಕೊಲೆಯಾದ ವ್ಯಕ್ತಿಯಾಗಿದ್ದು, ನಾಲ್ವರನ್ನು ಬಂಧಿಸಿರುವ ಪೊಲೀಸರು ತನಿಖೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ