Kannada NewsKarnataka NewsLatest

ನಿಪ್ಪಾಣಿ ಪೊಲೀಸರ ಕಾರ್ಯಾಚರಣೆ: 9 ಬೈಕ್ ವಶ

ಪ್ರಗತಿವಾಹಿನಿ ಸುದ್ದಿ, ನಿಪ್ಪಾಣಿ – ವ್ಯಕ್ತಿಯೋರ್ವನನ್ನು ಬಂಧಿಸಿರುವ ನಿಪ್ಪಾಣಿ ಪೊಲೀಸರು 9 ಮೋಟಾರ್ ಸೈಕಲ್ ಗಳನ್ನು ವಶಪಡಿಸಿಕೊಂಡಿದ್ದಾರೆ.

ಪಟ್ಟಣಕುಡಿಯ ಅನಿಲ ಲಂಗೋಟಿ ಬಂಧಿತ. ಕೊಲ್ಲಾಪುರದಲ್ಲಿ 4 ಹಾಗೂ ನಿಪ್ಪಾಣಿಯಲ್ಲಿ 1 ಪ್ರಕರಣ ಈತನ ವಿರುದ್ಧ ದಾಖಲಾಗಿದೆ. ಇನ್ನೂ 4 ವಾಹನಗಳು ಈತನಿಂದ ಪತ್ತೆಯಾಗಬೇಕಿದೆ. ತನಿಖೆ ನಡೆಯುತ್ತಿದೆ.

ನಿಪ್ಪಾಣಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ದಸರಾ ಹಿನ್ನೆಲೆಯಲ್ಲಿ ಯಲ್ಲಮ್ಮಾ ದೇವಿ ಗುಡ್ಡಕ್ಕೆ ವಿಶೇಷ ಬಸ್ ವ್ಯವಸ್ಥೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button