ಪ್ರಗತಿವಾಹಿನಿ ಸುದ್ದಿ; ಮಂಗಳೂರು: ರಾಜ್ಯದಲ್ಲಿ ಮತ್ತೊಂದು ಅಮಾನುಷ ಘಟನೆ ನಡೆದಿದೆ. ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ನಡೆಸಿರುವ ಹೇಯ ಕೃತ್ಯ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳದಲ್ಲಿ ಬೆಳಕಿಗೆ ಬಂದಿದೆ.
ಅಪ್ರಾಪ್ತ ಬಾಲಕಿಯನ್ನು ಅಪಹರಿಸಿದ್ದ ಐವರು ಕಾಮುಕರು, ಆಕೆಗೆ ಮತ್ತು ಬರಿಸಿ ಕೃತ್ಯವೆಸಗಿದ್ದಾರೆ. ಸಂತ್ರಸ್ತ ಬಾಲಕಿಯನ್ನು ಮಂಗಳೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗಾಗಿ ಪೊಲೀಸರು ತೀವ್ರ ಶೋಧ ನಡೆಸಿದ್ದಾರೆ.
ಪಾರ್ಕ್ ಹೊಂಡಕ್ಕೆ ಬಿದ್ದ ಬಾಲಕ ದಾರುಣ ಸಾವು
ಚಿನ್ನ-ಬೆಳ್ಳಿ ದರ ಇಂದು ಎಷ್ಟಿದೆ ಗೊತ್ತೇ?
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ