Latest

ಎಸ್ಎಸ್ಎಲ್ ಸಿ : ಅಂತಿಮ ದಿನ ಓರ್ವ ವಿದ್ಯಾರ್ಥಿ ಡಿಬಾರ್

ಪ್ರಗತಿವಾಹಿನಿ ಸುದ್ದಿ, ಖಾನಾಪುರ

ಎಸ್ಸೆಸ್ಸೆಲ್ಸಿ ಪರೀಕ್ಷೆ ಅಂತ್ಯವಾಗಿದ್ದು, ಅಂತಿಮ ದಿನ ಖಾನಾಪುರ ತಾಲೂಕಿನ ಲಿಂಗನಮಠ ಪರೀಕ್ಷಾ ಕೇಂದ್ರದಲ್ಲಿ ಓರ್ವ ವಿದ್ಯಾರ್ಥಿಯನ್ನು ಡಿಬಾರ್ ಮಾಡಲಾಗಿದೆ.

Home add -Advt

ವಿದ್ಯಾರ್ಥಿ ನಕಲು ಮಾಡುತ್ತಿದ್ದ ಸಂದರ್ಭದಲ್ಲಿ ವಿಶೇಷ ತಂಡ ಆಗಮಿಸಿ ವಿದ್ಯಾರ್ಥಿಯನ್ನು ಡಿಬಾರ್ ಮಾಡಿದೆ.

 

Related Articles

Back to top button