Latest

ಬೈಕ್ ಸಮೇತ ಹಳ್ಳದಲ್ಲಿ ಕೊಚ್ಚಿಹೋದ ಯುವಕ

ಪ್ರಗತಿವಾಹಿನಿ ಸುದ್ದಿ; ದಾವಣಗೆರೆ: ಬೈಕ್ ನಲ್ಲಿ ಹಳ್ಳ ದಾಟುತ್ತಿದ್ದಾಗ ಯುವಕನೊಬ್ಬ ನೀರಿನಲ್ಲಿ ಕೊಚ್ಚಿ ಹೋದ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿಯ ಚಿರಡೋಣಿ-ದೊಡ್ಡಘಟ್ಟದ ನಡುವಿನ ಹಳ್ಳದಲ್ಲಿ ನಡೆದಿದೆ.

ಶಿವರಾಜ್ ನೀರುಪಾಲಾದ ಯುವಕ. ಹಳ್ಳ ಕೋಡಿಬಿದ್ದ ಪರಿಣಾಮ ತುಂಬಿ ಹರಿಯುತ್ತಿತ್ತು. ಆದರೂ ಯುವಕ ಬೈಕ್ ನಲ್ಲಿ ಹಳ್ಳ ದಾಟಲು ಮುಂದಾಗಿದ್ದಾನೆ. ನೀರಿನ ರಭಸಕ್ಕೆ ಹಳ್ಳದಲ್ಲಿ ಬೈಕ್ ಸಮೇತ ಕೊಚ್ಚಿ ಹೋಗಿದ್ದಾನೆ. ಯುವಕನಿಗಾಗಿ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಶೋಧಕಾರ್ಯ ಆರಂಭಿಸಿದ್ದಾರೆ.

Home add -Advt

ಬಸವಾಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Related Articles

Back to top button