ಪ್ರಗತಿವಾಹಿನಿ ಸುದ್ದಿ; ಉಡುಪಿ: ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಅವರ ಅಧಿಕೃತ ಟ್ವಿಟರ್ ಅಕೌಂಟ್ ಹ್ಯಾಕ್ ಆಗಿದೆ.
ಈ ಕುರಿತು ಖುದ್ದು ಸಚಿವರೇ ಮಾಹಿತಿ ನೀಡಿದ್ದು, ನನ್ನ ಟ್ವಿಟರ್ ಖಾತೆ ಹ್ಯಾಕ್ ಆಗಿದ್ದು, ಈಗಾಗಲೇ ಪರಿಶೀಲನೆಗೆ ಮನವಿ ಮಾಡಲಾಗಿದೆ. ನಾನು ಅಧಿಕೃತವಾಗಿ ಘೋಷಿಸುವವರೆಗೂ ಟ್ವಿಟರ್ ಮೂಲಕ ಬರುವ ಯಾವುದೇ ಸಂದೇಶ ಪರಿಗಣಿಸಬೇಡಿ ಎಂದು ಮನವಿ ಮಾಡಿದ್ದಾರೆ.
ಇಂಧನ ದರ ಕಡಿತ; ಅಧಿಕೃತ ಆದೇಶ ಪ್ರಕಟ; ಎಷ್ಟಾಯ್ತು ಈಗ ದರ ಗೊತ್ತಾ?
ಗೃಹ ಸಚಿವರ ಹೆಸರಲ್ಲಿ ಕೋಟ್ಯಂತರ ರೂಪಾಯಿ ವಂಚನೆ; ಆರೋಪಿ ಪೊಲೀಸ್ ಬಲೆಗೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ