Latest

ಏ.8 ರಂದು ಕೆಲವೆಡೆ ವಿದ್ಯುತ್ ನಿಲುಗಡೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:
ಭೂಗತ ಕೇಬಲ್ ಅಳವಡಿಕೆ ಕೆಲಸದ ನಿಮಿತ್ತ ಏ.೮ ರಂದು ಬೆಳಗ್ಗೆ ೧೦ ರಿಂದ ಸಂಜೆ ೫ ರವರೆಗೆ ನಗರದ ಹಿಂದವಾಡಿ ಎಫ್-೩ ಫೀಡರ್ ಮೇಲಿನ ಗೋವಾ ವೇಸ್, ಗೂಡ್ಸ್ ಶೆಡ್ ರಸ್ತೆ, ಸೋಮವಾರ ಪೇಟೆ, ಮಂಗಳವಾರ ಪೇಟೆ, ಬುಧವಾರ ಪೇಟೆ, ಗುರುವಾರ ಪೇಟೆ, ಶುಕ್ರವಾರ ಪೇಟೆ, ದೇಶಮುಖ ರಸ್ತೆ, ಹಿಂದವಾಡಿ, ಖಾನಾಪುರ ರಸ್ತೆ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುವುದು ಎಂದು ಹೆಸ್ಕಾಂ ಕಚೇರಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button