ಪ್ರಗತಿವಾಹಿನಿ ಸುದ್ದಿ; ಚಿತ್ರದುರ್ಗ: ಡಿವೈಎಸ್ ಪಿಯೋರ್ವರು ಹೃದಯಾಘಾತದಿಂದ ಮೃತಪಟ್ಟ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.
ವಾಕಿಂಗ್ ಮುಗಿಸಿ ಮನೆಗೆ ತೆರಳಿದ್ದ ವೇಳೆ ಏಕಾಏಕಿ ಕುಸಿದುಬಿದ್ದ ಡಿವೈ ಎಸ್ ಪಿ ರಮೇಶ್ (52) ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.
ಡಿಸಿಆರ್ ಬಿ ಹಾಗೂ ಡಿವೈ ಎಸ್ ಪಿಯಾಗಿ ಕರ್ತವ್ಯ ನಿರ್ವಹಿಸಿದ್ದ ರಮೇಶ್, 1998ರ ಬ್ಯಾಚ್ ನಲ್ಲಿ ಪೊಲೀಸ್ ಸೇವೆಗೆ ಸೇರಿದ್ದರು.
ಬಿಜೆಪಿ ಮುಖಂಡನ ಮೇಲೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ
ಕಿತ್ತೂರು ಕರ್ನಾಟಕ ಘೋಷಣೆ ಐತಿಹಾಸಿಕ ದಾಖಲೆ; ಹುಕ್ಕೇರಿ ಶ್ರೀ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ