Kannada NewsKarnataka NewsLatest

ಜಿಲ್ಲಾಧಿಕಾರಿ ವರ್ಗಾವಣೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರನ್ನು ವರ್ಗಾವಣೆ ಮಾಡಲಾಗಿದೆ.

ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಸ್ವಂತ ಜಿಲ್ಲೆಯಲ್ಲಿರಬಾರದೆನ್ನುವ ಕಾರಣಕ್ಕಾಗಿ ಅವರನ್ನು ವರ್ಗಾವಣೆ ಮಾಡಲಾಗಿದೆ. ಆರ್.ವೆಂಕಟೇಶ ಕುಮಾರ ಬೆಳಗಾವಿ ಹಂಗಾಮಿ ಜಿಲ್ಲಾಧಿಕಾರಿಗಳಾಗಲಿದ್ದಾರೆ.

Home add -Advt

ಕಳೆದ ಲೋಕಸಭಾ ಚುನಾವಣೆ ವೇಳೆಯೂ ಹಿರೇಮಠ ಅವರನ್ನು ವರ್ಗಾಯಿಸಲಾಗಿತ್ತು.

ಚನ್ನರಾಜ ಹಟ್ಟಿಹೊಳಿ ಮರೈನ್ ಎಂಜಿನಿಯರಿಂಗ್ ಪದವೀಧರ

ಸ್ವಾಮೀಜಿಗಳಿಂದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ಪುಷ್ಪಾರ್ಚನೆ

 

Related Articles

Back to top button