ಪ್ರಗತಿವಾಹಿನಿ ಸುದ್ದಿ; ಕಲಬುರ್ಗಿ: ಎರಡು ಡೀಸೆಲ್ ಟ್ಯಾಂಕರ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಇಬ್ಬರು ಸಜೀವ ದಹನಗೊಂಡಿರುವ ಘಟನೆ ಕಲಬುರ್ಗಿಯ ತೊನಸನಹಳ್ಳಿ ಗ್ರಾಮದ ಬಳಿ ನಡೆದಿದೆ.
ಎರಡು ಡೀಸೆಲ್ ಟ್ಯಾಂಕರ್ ಗಳು ಪರಸ್ಪರ ಡಿಕ್ಕಿಯಾಗಿದ್ದು, ಘಟನೆಯಲ್ಲಿ ಇಬ್ಬರು ಸಜೀವ ದಹನಗೊಂಡಿರುವ ಶಂಕೆ ವ್ಯಕ್ತವಾಗಿದೆ.
ಶಹಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಮಂಟೂರ ಬಯೋಡೀಸಲ್ ಘಟಕದ ಮೇಲೆ ತಹಸಿಲ್ದಾರ ದಾಳಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ