ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಭಾರತೀಯ ಜನತಾ ಪಾರ್ಟಿಯ ಮುಖಂಡ ರಾಜೇಂದ್ರ ಗೋಖಲೆ ವಿಧಿವಶರಾಗಿದ್ದಾರೆ.
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಿಂದ ಬಂದ ಅವರು ಹುಬ್ಬಳ್ಳಿ – ಧಾರವಾಡದಲ್ಲಿ ಬಿಜೆಪಿಯ ಕಾರ್ಯಕರ್ತರಾಗಿ ಸೇವೆ ಸಲ್ಲಿಸಿದ್ದಾರೆ.
ಆತ್ಮೀಯ ಸ್ನೇಹಿತರಾಗಿದ್ದ ರಾಜೇಂದ್ರ ಗೋಖಲೆ ಅವರ ಅಕಾಲಿಕ ಮರಣ ಆಘಾತವನ್ನುಂಟುಮಾಡಿದ್ದು, ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬ ವರ್ಗಕ್ಕೆ ದು:ಖ ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ.
ಮಾರ್ಗಸೂಚಿ ಗಮನದಲ್ಲಿಟ್ಟುಕೊಂಡು ಬೆಳಗಾವಿ ಅಧಿವೇಶನಕ್ಕೆ ಸಿದ್ಧತೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ