Kannada NewsLatest

ಜನಪರ ಆಡಳಿತಕ್ಕಾಗಿ ಬಿಜೆಪಿಗೆ ಮತ ನೀಡಿ: ಸಂಸದ ಅಣ್ಣಾಸಾಹೇಬ ಜೊಲ್ಲೆ

ಪ್ರಗತಿವಾಹಿನಿ ಸುದ್ದಿ; ಚಿಕ್ಕೋಡಿ: ವಿಧಾನಪರಿಷತ್ ಚುನಾವಣೆ ಹಿನ್ನೆಲೆ ಚಿಕ್ಕೋಡಿ ಲೋಕಸಭಾ ವ್ಯಾಪ್ತಿಯ ನನದಿ ಹಾಗೂ ನೇಜ ಗ್ರಾಮದಲ್ಲಿ, ಬಿಜೆಪಿ ಪಕ್ಷದ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಅವರ ಪರವಾಗಿ ಚಿಕ್ಕೋಡಿ ಲೋಕಸಭೆ ಸಂಸದರಾದ ಅಣ್ಣಾಸಾಹೇಬ ಜೊಲ್ಲೆ ಯವರು ಗ್ರಾಮ ಪಂಚಾಯತ್ ಸದಸ್ಯರಲ್ಲಿ ಮತಯಾಚಿಸಿ, ಸುಭದ್ರ ಆಡಳಿತಕ್ಕಾಗಿ ಬಿಜೆಪಿಗೆ ಮತ ನೀಡಿ ಎಂದು ಬೆಂಬಲ ಕೋರಿದರು.

ಈ ಸಂದರ್ಭದಲ್ಲಿ ವಿಜಯಸಿಂಗ ನಿಂಬಾಳಕರ, ಸದಾಶಿವ ಕೋಕಣೆ, ಚಂದ್ರಕಾಂತ ಕೋಕಣೆ, ಅಭೀಜಿತ ಧರ್ಮೋಜೆ, ರಣಜೀತ ಪವಾರ, ಮಾರುತಿ ಖೋತ, ರವಿ ಮಂಗಸೋಳೆ, ಪಕ್ಷದ ಸ್ಥಳೀಯ ಮುಖಂಡರು, ಗ್ರಾಂ.ಪಂ. ಸದಸ್ಯರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಡಿಸೆಂಬರನಲ್ಲಿ ರಾಜ್ಯ ರೆಡ್ಡಿ ನೌಕರರ ಸದಸ್ಯತ್ವ ಅಭಿಯಾನ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button