ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಕೆ.ಎಲ್.ಇ. ಸಂಸ್ಥೆಯ ಬೆಂಗಳೂರಿನ ಎಸ್.ನಿಜಲಿಂಗಪ್ಪ ಮಹಾವಿದ್ಯಾಲಯದ ನಿವೃತ್ತ ಪ್ರಾಚಾರ್ಯ ಹಾಗೂ ಸಧ್ಯಕ್ಕೆ ಬೆಳಗಾವಿಯ ಟಿಳಕವಾಡಿ ಮೃತ್ಯುಂಜಯ ನಗರದ ನಿವಾಸಿ ಎಂ.ಬಿ.ಕನಗಣ್ಣಿ ಸೋಮವಾರ ಬೆಳಿಗ್ಗೆ ನಿಧನ ಹೊಂದಿದರು.
ಅವರಿಗೆ 82 ವರ್ಷ ವಯಸ್ಸಾಗಿತ್ತು. ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು, ಸೊಸೆಯಂದಿರು, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗವನ್ನು ಬಿಟ್ಟು ಅವರು ಅಗಲಿದ್ದಾರೆ.
ಒಮಿಕ್ರಾನ್ ನಿಯಂತ್ರಣಕ್ಕೆ ನೋಡಲ್ ಅಧಿಕಾರಿಗಳನ್ನು ನೇಮಿಸಿದ ರಾಜ್ಯ ಸರ್ಕಾರ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ