ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಿಡಿಎಸ್ ಬಿಪಿನ್ ರಾವತ್ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ಪೋಸ್ಟ್ ಹಾಕಿದ್ದ ವ್ಯಕ್ತಿಯನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಮೈಸೂರು ಮೂಲದ ಟಿ.ಕೆ.ವಸಂತ್ ಕುಮಾರ್ (40) ಬಂಧಿತ ಆರೋಪಿ. ವಸಂತ್ ಕುಮಾರ್ ಬೆಂಗಳೂರಿನ ಖಾಸಗಿ ಲ್ಯಾಬ್ ನಲ್ಲಿ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ್ದ.
ಬಿಪಿನ್ ರಾವತ್ ಬಗ್ಗೆ ಫೇಸ್ ಬುಕ್ ನಲ್ಲಿ ಆಕ್ಷೇಪಾರ್ಹ ಪೋಸ್ಟ್ ಹಾಕಿದ್ದರು. ಆರೋಪಿ ವಿರುದ್ಧ ಐಪಿಸಿ ಸೆಕ್ಷನ್ 505ರಡಿ ಎಫ್ ಐಆರ್ ದಾಖಲಾಗಿತ್ತು. ಇದೀಗ ಆರೋಪಿ ಟೆಕ್ನಿಷಿಯನ್ ನನ್ನು ಬಂಧಿಸಲಾಗಿದೆ.
PSI ಸೇರಿದಂತೆ ನಾಲ್ವರು ಪೊಲೀಸರು ಎಸಿಬಿ ಬಲೆಗೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ