Latest

ಆಭರಣ ಪ್ರಿಯರಿಗೆ ಶಾಕ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ದೈನಂದಿನ ಚಿನ್ನ, ಬೆಳ್ಳಿ ದರ ಬದಲಾವಣೆಯಲ್ಲಿ ಭಾನುವಾರ ಯಾವ ನಗರದಲ್ಲಿ ಬಂಗಾರದ ಬೆಲೆ ಎಷ್ಟಿದೆ ಎಂಬ ಬಗ್ಗೆ ಮಾಹಿತಿ ಇಲ್ಲಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಂಗಾರದ ಬೆಲೆ ಏರಿಕೆಯಾಗಿದ್ದು, 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,100 ರೂಪಾಯಿ ಇದೆ. 100 ಗ್ರಾಂ ಚಿನ್ನಕ್ಕೆ 4,51,000 ರೂಪಾಯಿ ಆಗಿದೆ. 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,200 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,92,000 ರೂ ಆಗಿದೆ.

ಬೆಳ್ಳಿ ದರದಲ್ಲಿ ಇಳಿಕೆಯಾಗಿದ್ದು, ಕೆಜಿ ಬೆಳ್ಳಿ ದರ 61,200 ರೂಪಾಯಿ ನಿಗದಿಯಾಗಿದೆ. ಸುಮಾರು 500 ರೂಪಾಯಿ ಇಳಿದಿದೆ.

ಮುಂಬೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 46,790 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,67,900 ರೂಪಾಯಿ ಆಗಿದೆ. 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 47,790 ರೂಪಾಯಿ ಆಗಿದೆ. 100 ಗ್ರಾಂ ಚಿನ್ನಕ್ಕೆ 4,77,900 ರೂ.ಆಗಿದೆ. ಇನ್ನು ಬೆಳ್ಳಿ ದರದಲ್ಲಿ ಕೆಜಿ ಬೆಳ್ಳಿಗೆ 61,200 ರೂಪಾಯಿ ಆಗಿದೆ.

ಚೆನ್ನೈಯಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,380 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,53,800 ರೂಪಾಯಿ ನಿಗದಿಯಾಗಿದೆ. 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,500 ರೂಪಾಯಿ ಆಗಿದೆ. 100 ಗ್ರಾಂ ಚಿನ್ನಕ್ಕೆ 4,95,000 ರೂಪಾಯಿ ನಿಗದಿಯಾಗಿದೆ.

ಬೆಳ್ಳಿದರದಲ್ಲಿ ಕೆಜಿ ಬೆಳ್ಳಿಗೆ 65,100 ರೂಪಾಯಿ ಆಗಿದೆ.
ಬಿಪಿನ್ ರಾವತ್ ಬಗ್ಗೆ ಆಕ್ಷೇಪಾರ್ಹ ಪೋಸ್ಟ್; ಲ್ಯಾಬ್ ಟೆಕ್ನಿಷಿಯನ್ ಬಂಧನ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button