Kannada NewsKarnataka NewsLatest
ಬೆಳಗಾವಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿಗೆ ಭರ್ಜರಿ ಗೆಲುವು

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿ ದ್ವಿ ಸದಸ್ಯ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ ಮೊದಲ ಸುತ್ತಿನಲ್ಲೇ ಭರ್ಜರಿ ಜಯಗಳಿಸಿದ್ದಾರೆ.
2ನೇ ಸ್ಥಾನದಲ್ಲಿ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಮುನ್ನಡೆದಿದ್ದು, ಬಿಜೆಪಿಯ ಮಹಾಂತೇಶ ಕವಟಗಿಮಠ 3ನೇ ಸ್ಥಾನಕ್ಕೆ ಕುಸಿದಿದ್ದಾರೆ.
ಕಾಂಗ್ರೆಸ್ ಸೋಲಿಸುವುದಕ್ಕಾಗಿ ನಿಂತಿದ್ದ ಲಖನ್ ಜಾರಕಿಹೊಳಿ ಬಿಜೆಪಿ ಅಭ್ಯರ್ಥಿಯನ್ನೇ ಸೋಲಿಸಿರುವುದು ವಿಪರ್ಯಾಸವಾಗಿದೆ.
ಬೆಳಗಾವಿ: 2 ಮತಗಳನ್ನು ತಿರಸ್ಕರಿಸಿದ ಮತ ಎಣಿಕೆ ಸಿಬ್ಬಂದಿ




