Latest

ಪ್ರತಿ ವ್ಯಕ್ತಿಯನ್ನು ತಲುಪಿದ ನರೇಂದ್ರ ಮೋದಿ -ಅಂಗಡಿ

ಪ್ರಗತಿವಾಹಿನಿ ಸುದ್ದಿ, ರಾಮದುರ್ಗ

ರಾಮದುರ್ಗ ತಾಲ್ಲೂಕಿನಲ್ಲಿ ವಿವಿಧೆಡೆ ಬುಧವಾರವೂ ಬಿಜೆಪಿ ಅಭ್ಯರ್ಥಿ ಸುರೇಶ ಅಂಗಡಿ ಪ್ರಚಾರ ಮುಂದುವರಿಸಿದ್ದಾರೆ.

Home add -Advt

ತಾಲೂಕಿನ ಉಮತಾರ ಮತ್ತಿತರ ಗ್ರಾಮಗಳಲ್ಲಿ ಮತಯಾಚಿಸುತ್ತಿದ್ದಾರೆ. ಈ ವೇಳೆ ಮಾತನಾಡಿದ ಅವರು, ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಯೋಜನೆಗಳು ಪ್ರತಿಯೊಂದು ವ್ಯಕ್ತಿಯನ್ನೂ ಒಂದಿಲ್ಲೊಂದು ರೀತಿಯಲ್ಲಿ ತಲುಪಿದೆ ಎಂದರು.

ಶಾಸಕ ಮಹಾದೇವಪ್ಪ ಯಾದವಾಡ, ಎಂಎಲ್ ಸಿ ಹನಮಂತ ನಿರಾಣಿ, ನ್ಯಾಯವಾದಿ ಮುಳವಾಡ ಮಠ ಮುಂತಾದವರು ಇದ್ದಾರೆ.

Related Articles

Back to top button