ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಆಭರಣಗಳನ್ನು ಖರೀದಿಸಲು ಪ್ಲಾನ್ ಮಾಡಿದ್ದೀರಾ? ಹಾಗಾದರೆ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ ಎಂಬುದನ್ನು ತಿಳಿದುಕೊಳ್ಳಲೇಬೇಕು.
ಹೊಸ ವರ್ಷದ ಹೊಸ್ತಿಲಲ್ಲಿ ಆಭರಣಗಳ ಬೆಲೆಯಲ್ಲಿ ದೈನಂದಿನ ದರ ಬದಲಾವಣೆ ಹೇಗಿರಬಹುದು? ಯಾವ ನಗರದಲ್ಲಿ ಚಿನ್ನದ ದರ ಎಷ್ಟಿದೆ ಇಲ್ಲಿದೆ ಮಾಹಿತಿ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,100 ರೂಪಾಯಿ ಇದೆ. 100 ಗ್ರಾಂ ಚಿನ್ನಕ್ಕೆ 4,92,000 ರೂಪಾಯಿ ಆಗಿದೆ. 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,200 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,89,900 ರೂ ಆಗಿದೆ.
ಕೆಜಿ ಬೆಳ್ಳಿ ದರ 62,200 ರೂಪಾಯಿ ನಿಗದಿಯಾಗಿದೆ.
ಮುಂಬೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 46,750 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,67,500 ರೂಪಾಯಿ ಆಗಿದೆ. 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,750 ರೂಪಾಯಿ ಆಗಿದೆ. 100 ಗ್ರಾಂ ಚಿನ್ನಕ್ಕೆ 4,87,500 ರೂ.ಆಗಿದೆ.
ಇನ್ನು ಬೆಳ್ಳಿ ದರದಲ್ಲಿ ಕೆಜಿ ಬೆಳ್ಳಿಗೆ 62,200 ರೂಪಾಯಿ ಆಗಿದೆ.
ಚೆನ್ನೈಯಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,250 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,52,500 ರೂಪಾಯಿ ನಿಗದಿಯಾಗಿದೆ. 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,370 ರೂಪಾಯಿ ಆಗಿದೆ. 100 ಗ್ರಾಂ ಚಿನ್ನಕ್ಕೆ 4,93,700 ರೂಪಾಯಿ ನಿಗದಿಯಾಗಿದೆ.
ಬೆಳ್ಳಿ ದರದಲ್ಲಿ ಕೆಜಿ ಬೆಳ್ಳಿಗೆ 66,000 ರೂಪಾಯಿ ಆಗಿದೆ.
ಹೈದರಾಬಾದ್ ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,100 ರೂಪಾಯಿ ಇದ್ದು, 100 ಗ್ರಾಂ ಚಿನ್ನಕ್ಕೆ 4,51,000 ರೂಪಾಯಿ ನಿಗದಿಯಾಗಿದೆ. 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,200 ರೂಪಾಯಿ ಇದೆ. 100 ಗ್ರಾಂ ಚಿನ್ನಕ್ಕೆ 4,92,000 ರೂಪಾಯಿ ನಿಗದಿಯಾಗಿದೆ.
ಬೆಳ್ಳಿದರದಲ್ಲಿ ಕೆಜಿ ಬೆಳ್ಳಿಗೆ 65,400 ರೂಪಾಯಿ ಆಗಿದೆ.
ಬೆಳಗಾವಿ ಶಾಸಕರನ್ನು ಹರಾಜು ಹಾಕಿದ ಕನ್ನಡ ಪರ ಸಂಘಟನೆಗಳು; ಎಂಇಎಸ್ ವಿರುದ್ಧ ಆಕ್ರೋಶ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ