Latest

ಆಭರಣ ಪ್ರಿಯರಿಗೆ ಗುಡ್ ನ್ಯೂಸ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಆಭರಣಪ್ರಿಯರಿಗೆ ಗುಡ್ ನ್ಯೂಸ್. ಚಿನ್ನಾಭರಣ ಖರೀದಿಸಲು ಪ್ಲಾನ್ ಮಾಡಿದ್ದರೆ ಇದು ಸಕಾಲ. ಇಂದಿನ ಚಿನ್ನ, ಬೆಳ್ಳಿ ದರದಲ್ಲಿ ಪ್ರಮುಖ ನಗರಗಳಲ್ಲಿ ಇಳಿಕೆ ಕಂಡಿದೆ.

ರಾಜಧಾನಿ ಬೆಂಗಳೂರು ಸೇರಿದಂತೆ ಹಲವೆಡೆ ಬಂಗಾರದ ಬೆಲೆ ಕೊಂಚ ಇಳಿಕೆಯಾಗಿದೆ. ಯಾವ ಮಹಾ ನಗರಗಳಲ್ಲಿ ಚಿನ್ನ ಬೆಳ್ಲಿ ದರ ಎಷ್ಟಿದೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,250 ರೂಪಾಯಿ ಇದೆ. 100 ಗ್ರಾಂ ಚಿನ್ನಕ್ಕೆ 4,52,500 ರೂಪಾಯಿ ಆಗಿದೆ. 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,360 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,96,000 ರೂ ಆಗಿದೆ.

ಆದರೆ ಬೆಳ್ಳಿ ದರದಲ್ಲಿ ಏರಿಕೆ ಕಂಡಿದ್ದು, ಕೆಜಿ ಬೆಳ್ಳಿ ದರ 62,400 ರೂಪಾಯಿ ನಿಗದಿಯಾಗಿದೆ.

ಮುಂಬೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 47,170 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,71,700 ರೂಪಾಯಿ ಆಗಿದೆ. 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,170 ರೂಪಾಯಿ ಆಗಿದೆ. 100 ಗ್ರಾಂ ಚಿನ್ನಕ್ಕೆ 4,91,600 ರೂ.ಆಗಿದೆ.

ಇನ್ನು ಬೆಳ್ಳಿ ದರದಲ್ಲಿ ಕೆಜಿ ಬೆಳ್ಳಿಗೆ 62,400 ರೂಪಾಯಿ ಆಗಿದೆ.

ಚೆನ್ನೈಯಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,640 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,96,400 ರೂಪಾಯಿ ನಿಗದಿಯಾಗಿದೆ. 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,640 ರೂಪಾಯಿ ಆಗಿದೆ. 100 ಗ್ರಾಂ ಚಿನ್ನಕ್ಕೆ 4,96,400 ರೂಪಾಯಿ ನಿಗದಿಯಾಗಿದೆ.

ಬೆಳ್ಳಿ ದರದಲ್ಲಿ ಕೆಜಿ ಬೆಳ್ಳಿಗೆ 66,200 ರೂಪಾಯಿ ಆಗಿದೆ.

ಹೈದರಾಬಾದ್ ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,250 ರೂಪಾಯಿ ಇದ್ದು, 100 ಗ್ರಾಂ ಚಿನ್ನಕ್ಕೆ 4,52,500 ರೂಪಾಯಿ ನಿಗದಿಯಾಗಿದೆ. 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,360 ರೂಪಾಯಿ ಇದೆ. 100 ಗ್ರಾಂ ಚಿನ್ನಕ್ಕೆ 4,93,000 ರೂಪಾಯಿ ನಿಗದಿಯಾಗಿದೆ.

ಬೆಳ್ಳಿದರದಲ್ಲಿ ಕೆಜಿ ಬೆಳ್ಳಿಗೆ 66,200 ರೂಪಾಯಿ ಆಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button