Kannada NewsKarnataka News

ಎಚ್ಚರ: ಬೆಳಗಾವಿಯಲ್ಲಿ 258 ಜನರ ಮೇಲೆ ಕೇಸ್, 39 ವಾಹನ ಸೀಜ್

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಶುಕ್ರವಾರ ರಾತ್ರಿ 10 ಗಂಟೆಯಿಂದ ವೀಕ್ ಎಂಡ್ ಕರ್ಫ್ಯೂ ಜಾರಿಯಾಗಿದೆ. ಸೋಮವಾರ ಬೆಳಗ್ಗೆ 5 ಗಂಟೆಯವರೆಗೂ ಕರ್ಫ್ಯೂ ಮುಂದುವರಿಯಲಿದೆ.

ಶುಕ್ರವಾರ ರಾತ್ರಿ 10ಗಂಟೆಯಿಂದ ಶನಿವಾರ ಸಂಜೆಯವರೆಗೆ ಕರ್ಫ್ಯೂ ಉಲ್ಲಂಘಿಸಿದ್ದಕ್ಕಾಗಿ ಬೆಳಗಾವಿ ನಗರದಲ್ಲಿ 39 ವಾಹನಗಳನ್ನು ಸೀಜ್ ಮಾಡಲಾಗಿದೆ. ಜೊತೆಗೆ ಮಾಸ್ಕ್ ಧರಿಸದಿರುವುದಕ್ಕಾಗಿ 258 ಜನರ ಮೇಲೆ ಪ್ರಕರಣ ದಾಖಲಾಗಿದೆ.

Home add -Advt

ಪೊಲೀಸ್ ಕಾರ್ಯಾಚರಣೆ ಮುಂದುವರಿದಿದ್ದು, ಅನಗತ್ಯವಾಗಿ ಮನೆಯಿಂದ ಹೊರಬೀಳುವ ಮುನ್ನ ಎಚ್ಚರದಿಂದಿರಿ.

ಶನಿವಾರ ಬೆಳಗಾವಿ ಜಿಲ್ಲೆಯಲ್ಲಿ ಅಲ್ಪ ಇಳಿಕೆಯಾದ ಕೊರೋನಾ

 

 

Related Articles

Back to top button