Kannada NewsKarnataka NewsLatest

ಡಿ.ಕೆ.ಶಿವಕುಮಾರ ಹುಟ್ಟೂರಲ್ಲಿ ಲಕ್ಷ್ಮಿ ಹೆಬ್ಬಾಳಕರ್ ಗೆ ಆರತಿ ಬೆಳಗಿ ಸ್ವಾಗತಿಸಿದ ಮಹಿಳೆಯರು

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿರುವ ಪಾದಯಾತ್ರೆಯಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್, ಖಾನಾಪುರ ಕ್ಷೇತ್ರದ ಶಾಸಕಿ ಅಂಜಲಿ ನಿಂಬಾಳಕರ್ ಸಹ ಸಕ್ರೀಯವಾಗಿ ಪಾಲ್ಗೊಂಡಿದ್ದಾರೆ.

Home add -Advt

ಮೊದಲ ದಿನ ಸಂಗಮದಿಂದ ಹೊರಟ ಪಾದಯಾತ್ರೆ ಡಿ.ಕೆ.ಶಿವಕುಮಾರ ಅವರ ಹುಟ್ಟೂರು ದೊಡ್ಡಆಲದಹಳ್ಳಿಗ ಆಗಮಿಸಿ ರಾತ್ರಿ ವಾಸ್ತವ್ಯ ಹೂಡಿತು.

ದೊಡ್ಡ ಆಲದಹಳ್ಳಿಗೆ ಆಗಮಿಸುತ್ತಿದ್ದಂತೆ ಅಲ್ಲಿನ ಜನರು ಸಂಭ್ರಮದಿಂದ ಸ್ವಾಗತಿಸಿದರು. ಮಹಿಳೆಯರು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಆರತಿ ಬೆಳಗಿ ಸಂಭ್ರಮಿಸಿದ್ದು ವಿಶೇಷವಾಗಿತ್ತು. ದಾರಿಯುದ್ದಕ್ಕೂ ಲಕ್ಷ್ಮಿ ಹೆಬ್ಬಾಳಕರ್ ಜೊತೆ ಸೆಲ್ಫಿ ತೆಗೆದುಕೊಳ್ಳಲು ಮಹಿಳೆಯರು, ಮಕ್ಕಳು, ಯುವತಿಯರು ಮುಗಿಬೀಳುತ್ತಿದ್ದರು.

ಮೇಕೆದಾಟು ಕಾಂಗ್ರೆಸ್ ಪಾದಯಾತ್ರೆ; ನಗಾರಿ ಬಾರಿಸಿ ಚಾಲನೆ ನೀಡಿದ ಮಲ್ಲಿಕಾರ್ಜುನ ಖರ್ಗೆ

 

ಸಚಿವರ ಪುತ್ರನಿಗೆ ಬ್ಲ್ಯಾಕ್ ಮೇಲ್; ಇಬ್ಬರು ಆರೋಪಿಗಳ ಬಂಧನ; ಶಾಸಕರ ಪುತ್ರಿ ಕೈವಾಡ ಶಂಕೆ

Related Articles

Back to top button