ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ರಾಜ್ಯದಲ್ಲಿ 21,390 ಜನರಿಗೆ ಬುಧವಾರ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ. ಬೆಂಗಳೂರಲ್ಲಿ 15,617 ಜನರಿಗೆ ಸೋಂಕು ದೃಢಪಟ್ಟಿದೆ.
ಬೆಳಗಾವಿಯಲ್ಲಿ ಬುಧವಾರ 269 ಜನರಿಗೆ ಸೋಂಕು ಪತ್ತೆಯಾಗಿದೆ. ಧಾರವಾಡದಲ್ಲಿ 264 ಹಾಗೂ ಉತ್ತರ ಕನ್ಡ ಜಿಲ್ಲೆಯಲ್ಲಿ 199 ಜನರಿಗೆ ಸೋಂಕು ದೃಢಪಟ್ಟಿದೆ.
93,009 ಜನರು ಸಧ್ಯ ರಾಜ್ಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ 10.96 ಇದ್ದು ಇದು ಆಗಾತಕಾರಿಯಾಗಿದೆ.
New cases cross 21k in Karnataka and 15k in Bengaluru:
◾New cases in State: 21,390
◾New cases in B'lore: 15,617
◾Positivity rate in State: 10.96%
◾Discharges: 1,541
◾Active cases State: 93,009 (B'lore- 73k)
◾Deaths:10 (B'lore- 06)
◾Tests: 1,95,047#COVID19 #Omicron— Dr Sudhakar K (@DrSudhakar_) January 12, 2022
ಶಾಲೆಗಳಿಗೆ ರಜೆ ಆದೇಶ ಬದಲಾವಣೆ ಮಾಡಿ ಮರು ಆದೇಶ ಹೊರಡಿಸಿದ ಜಿಲ್ಲಾಧಿಕಾರಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ