ಪ್ರಗತಿವಾಹಿನಿ ಸುದ್ದಿ; ಯಲ್ಲಾಪುರ: ತುಂಬುಗರ್ಭಿಣಿಯನ್ನು ಹೆರುಗೆಗೆ ಕರೆತರುತ್ತಿದ್ದ ವೇಳೆ ಆಂಬುಲೆನ್ಸ್ ನಲ್ಲಿಯೇ ಅವಳಿ ಮಕ್ಕಳಿಗೆ ಜನ್ಮ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ತಾಲೂಕಿನ ಕರಡೊಳ್ಳಿ ಬಳಿ ನಡೆದಿದೆ.
ಕರಡೊಳ್ಳಿಯ ಸುಮಿತ್ರಾ ಶಿಂಧೆ ಎಂಬ ಮಹಿಳೆಯನ್ನು ಮೂರನೆ ಹೆರಿಗೆಗಾಗಿ ಆಸ್ಪತ್ರೆಗೆ 108 ಆಂಬುಲೆನ್ಸ್ ನಲ್ಲಿ ಕರೆತರಲಾಗುತ್ತಿತ್ತು. ಈ ವೇಳೆ ಮಾರ್ಗ ಮಧ್ಯೆಯೇ ಆಂಬುಲೆನ್ಸ್ ನಲ್ಲಿ ಮಹಿಳೆ ಒಂದು ಹೆಣ್ಣು-ಒಂದು ಗಂಡು ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ.
ಮಕ್ಕಳ ತೂಕ ಕಡಿಮೆ ಇರುವುದರಿಂದ ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ದಶಕದ ಪ್ಲಾಪ್ ಪಟ್ಟಿಗೆ 83ರ ವಲ್ಡ್ ಕಪ್
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ