Latest

ರವಿ ಚನ್ನಣ್ಣವರ್ ಸೇರಿದಂತೆ 9 ಐಪಿಎಸ್ ಅಧಿಕಾರಿಗಳ ವರ್ಗಾವಣೆ

 

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ರವಿ ಚನ್ನಣ್ಣವರ್ ಸೇರಿದಂತೆ 9 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರಕಾರ ಆದೇಶ ಹೊರಡಿಸಿದೆ.

ಅಪರಾಧ ತನಿಖಾದಳದ ಎಸ್ಪಿಯಾಗಿದ್ದ ರವಿ ಚನ್ನಣ್ಣವರ್ ಅವರನ್ನು ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ವರ್ಗಾಯಿಸಲಾಗಿದೆ.

ಅಪರಾಧ ತನಿಖಾ ದಳದ ಎಸ್ಪಿಯಾಗಿದ್ದ ಡಾ.ಭೀಮಾಶಂಕರ ಗುಳೇದ ಅವರನ್ನು ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿಯಾಗಿ ವರ್ಗಾಯಿಸಲಾಗಿದೆ.

Home add -Advt

ಸಂಪೂರ್ಣ ವಿವರಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ – Transfer Notification on 27 01 2022

18 ಐಎಎಸ್ ಅಧಿಕಾರಿಗಳ ಹಠಾತ್ ಟ್ರಾನ್ಸಫರ್

Related Articles

Back to top button