ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಐಎ ಎಸ್ ಅಧಿಕಾರಿಗಳ ವರ್ಗಾವಣೆ ಮುಂದುವರೆದಿದ್ದು, ಇದೀಗ ರಾಜ್ಯ ಸರ್ಕಾರ ಮತ್ತೆ ಮೂವರು ಐಎ ಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ವಂದಿತಾ ಶರ್ಮಾ- ಹೆಚ್ಚುವರಿ ಮುಖ್ಯ ಕಾರ್ಯದರ್ಶಿ
ಅನಿಲ್ ಕುಮಾರ್ -ಪ್ರಧಾನ ಕಾರ್ಯದರ್ಶಿ ಸಮಾಜಕಲ್ಯಾಣ ಇಲಾಖೆ
ಎಂ.ಐ.ಜಮೀರ್ – ಆಯುಕ್ತರು ದೆಹಲಿ ಕರ್ನಾಟಕ ಭವನಕ್ಕೆ ವರ್ಗಾವಣೆ ಮಾಡಲಾಗಿದೆ.
ಯುವ ಕಾಂಗ್ರೆಸ್ ಅಧ್ಯಕ್ಷ ಪಟ್ಟಕ್ಕೇರಿದ ಮೊಹಮ್ಮದ್ ನಲಪಾಡ್
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ