ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶದಲ್ಲಿ ಡಿಜಿಟಲ್ ಕರೆನ್ಸಿ ಆರಂಭಕ್ಕೆ ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಸಧ್ಯದಲ್ಲೇ ಆರ್.ಬಿ.ಐ ಡಿಜಿಟಲ್ ಕರೆನ್ಸಿಗೆ ಚಾಲನೆ ನೀಡಲಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಈ ವರ್ಷದಿಂದಲೇ ಸೆಂಟ್ರಲೈಜ್ಡ್ ಡಿಜಿಟಲ್ ಕರೆನ್ಸಿಯನ್ನು ಬಿಡುಗಡೆ ಮಾಡಲಿದೆ ಎಂದು ಕೇಂದ್ರ ಬಜೆಟ್ ಮಂಡನೆ ವೇಳೆ ವಿತ್ತ ಸಚಿವೆ ನಿರ್ಮಲಾಸೀತಾರಾಮನ್ ಘೋಷಿಸಿದ್ದಾರೆ.
ಡಿಜಿಟಲೀಕರಣಕ್ಕೆ ಹೆಚ್ಚಿನ ಒತ್ತು ನೀಡಿರುವ ಕೇಂದ್ರ ಸರ್ಕಾರ, ಡಿಜಿಟಲ್ ಶಿಕ್ಷಣ, ಡಿಜಿಟಲ್ ಹೆಲ್ತ್, ಇದೀಗ ಡಿಜಿಟಲ್ ಕರೆನ್ಸಿ ಜಾರಿಗೂ ಸಮ್ಮತಿ ಸೂಚಿಸಿದೆ.
5G ಮೊಬೈಲ್ ಸೇವೆಗೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ