Latest

ಬಾಗಲಕೋಟೆಯಲ್ಲಿ ಲಕ್ಷ್ಮಿ ಹೆಬ್ಬಾಳಕರ್ ಪ್ರಚಾರ

ಪ್ರಗತಿವಾಹಿನಿ ಸುದ್ದಿ, ಬಾಗಲಕೋಟೆ:

ಬಾಗಲಕೋಟೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿಯ ಅಭ್ಯರ್ಥಿಯಾದ ವೀಣಾ ವಿ ಕಾಶಪ್ಪನವರ ಪರವಾಗಿ ಬೆಳಗಾವಿ ಶಾಸಕಿ, ಮೈಸೂರು ಮಿನರಲ್ಸ್ ಚೇರಮನ್ ಲಕ್ಷ್ಮಿ ಹೆಬ್ಬಾಳಕರ್ ಪ್ರಚಾರ ನಡೆಸುತ್ತಿದ್ದಾರೆ.

ರೋಡ್ ಶೋ, ಬಹಿರಂಗ ಪ್ರಚಾರ ಸಭೆಗಳಲ್ಲಿ ಭಾಗವಹಿಸಿ ಮತ ಯಾಚನೆ ಮಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವಾನಂದ ಪಾಟೀಲ, ಎಸ್ ಆರ್ ಪಾಟೀಲ, ಮಾಜಿ ಶಾಸಕರುಗಳಾದ ವಿಜಯಾನಂದ ಕಾಶಪ್ಪನವರ, ಯಾವಗಲ್, ಪಕ್ಷದ ಕಾರ್ಯಕರ್ತರು, ಜಿಲ್ಲೆಯ ಪ್ರಮುಖರು ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button