Latest

ದ್ವಿತೀಯ ಪಿಯುಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆ ದ್ವಿತೀಯ ಪಿಯುಸಿ ಪರೀಕ್ಷಾ ವೇಳಾ ಪಟ್ಟಿ ಪ್ರಕಟಿಸಿದೆ. ಏಪ್ರಿಲ್ 16 ರಿಂದ ಮೇ 6ರವರೆಗೆ ದ್ವಿತೀಯ ಪಿಯು ಪರೀಕ್ಷೆಗಳು ನಡೆಯಲಿವೆ.

ವೇಳಾ ಪಟ್ಟಿ ಹೀಗಿದೆ:

Related Articles

ಏಪ್ರಿಲ್​ 16 ರಂದು ಗಣಿತ ವಿಷಯ
ಏಪ್ರಿಲ್ 18 ರಂದು ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
ಏಪ್ರಿಲ್ 20 ರಂದು ಇತಿಹಾಸ, ಭೌತಶಾಸ್ತ್ರ
ಏಪ್ರಿಲ್ 22 ರಂದು ತರ್ಕಶಾಸ್ತ್ರ
ಏಪ್ರಿಲ್ 23 ರಂದು ಮನಃಶಾಸ್ತ್ರ, ಕೆಮಿಸ್ಟ್ರಿ
ಏಪ್ರಿಲ್ 25 ರಂದು ಅರ್ಥಶಾಸ್ತ್ರ
ಏಪ್ರಿಲ್ 26 ರಂದು ಹಿಂದಿ
ಏಪ್ರಿಲ್​​ 28 ರಂದು ಕನ್ನಡ
ಏಪ್ರಿಲ್​​ 30 ರಂದು ಸಮಾಜಶಾಸ್ತ್ರ, ಕಂಪ್ಯೂಟರ್​​ ಸೈನ್ಸ್​
ಮೇ 2 ರಂದು ಭೂಗೋಳ ಶಾಸ್ತ್ರ, ಜೀವಶಾಸ್ತ್ರ
ಮೇ 4 ರಂದು ಇಂಗ್ಲೀಷ್
ಮೇ 6 ರಂದು ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ ಪರೀಕ್ಷೆ ನಡೆಯಲಿದೆ.

ಸರ್ಕಾರಿ ಪಿಯು ಕಾಲೇಜಿನ ಮೇಲೆ ಕಲ್ಲು ತೂರಾಟ; ವಿದ್ಯಾರ್ಥಿಗೆ ಗಾಯ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button