ಪ್ರಗತಿವಾಹಿನಿ ಸುದ್ದಿ; ಮುಂಬೈ: ಬಾಲಿವುಡ್ ನಟಿ ಮೌನಿ ರಾಯ್, ವಿವಾಹದ ನಂತರ ಬೋಲ್ಡ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದು, ಕಾಶ್ಮೀರದ ಮೈಕೊರೆಯುವ ಚಳಿಯಲ್ಲಿ ಸಖತ್ ಹಾಟ್ ಆಗಿ ಫೋಟೋಗೆ ಪೋಸ್ ನೀಡಿದ್ದಾರೆ.
ಪತಿ ಸೂರಜ್ ನಂಬಿಯಾರ್ ಜತೆ ಹನಿಮೂನ್ ಗೆ ಕಾಶ್ಮೀರಕ್ಕೆ ತೆರಳಿರುವ ಮೌನಿ, ಗುಲ್ಮಾರ್ಗ್ ನಲ್ಲಿ ಬೀಡುಬಿಟ್ಟಿದ್ದು, ಹಾಟ್ ಲುಕ್ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಾರೆ.
ಡೋಲಿಡಾ…ಸಾಂಗ್ ಬಿಡುಗಡೆ: ಕನಸು ನನಸಾಯ್ತು ಎಂದ ಆಲಿಯಾ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ