ಪ್ರಗತಿವಾಹಿನಿ ಸುದ್ದಿ; ಕಾಸರಗೋಡು: ಬಿಜೆಪಿ ಕಾರ್ಯಕರ್ತರೇ ಪಕ್ಷದ ಜಿಲ್ಲಾ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದ ಘಟನೆ ಕೇರಳದ ಕಾಸರಗೋಡಿನಲ್ಲಿ ನಡೆದಿದೆ.
ಕುಂಬಳೆ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಸಿಪಿಎಂ ಜತೆ ಒಳ ಒಪ್ಪಂದ ಮಾಡಿಕೊಂದಿದ್ದ ಬಿಜೆಪಿ ನಾಯಕರ ವಿರುದ್ಧ ಶಿಸ್ತು ಕ್ರಮಕ್ಕೆ ಒತ್ತಾಯಿಸಿ ಪ್ರತಿಭತನೆ ನಡೆಸಿದ ಬಿಜೆಪಿ ಕಾರ್ಯಕರ್ತರ ಒಂದು ಗುಂಪು ಪಕ್ಷದ ಜಿಲ್ಲಾ ಕಚೇರಿಗೆ ಬೀಗ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜಿಲ್ಲಾ ನಾಯಕರ ವಿರುದ್ಧ ಶಿಸ್ತು ಕ್ರಮಕ್ಕೆ ಒತ್ತಾಯಿಸಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಪ್ರತಿಭಟನಾಕಾರರು ಕಿಡಿಕಾರಿದ್ದಾರೆ.
ತುಂಗಾ ತಟ ಕಾಶಿ ಮಾದರಿಯಲ್ಲಿ ಅಭಿವೃದ್ಧಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ