Latest

ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪ್ರೇಮ ವಿವಾಹಕ್ಕೆ ಮನೆಯವರು ವಿರೋಧಿಸಿದ್ದಕ್ಕೆ ಪ್ರೇಮಿಗಳಿಬ್ಬರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ ಹೃದಯ ವಿದ್ರಾವಕ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ಬಳಿ ನಡೆದಿದೆ.

ಮಾರನಾಯಕನಹಳ್ಳಿ ಮಣಿ ಹಾಗೂ ಕೊತ್ತಗೊಂಡಪಲ್ಲಿ ಅನುಷಾ ಆತ್ಮಹತ್ಯೆಗೆ ಶರಣಾದವರು. ಇಬ್ಬರ ಪ್ರೀತಿಗೆ ಮನೆಯಲ್ಲಿ ಅಡ್ಡಿಯುಂಟಾಗಿದೆ. ಇದೇ ಕಾರಣಕ್ಕೆ ನೊಂದು ಪ್ರೇಮಿಗಳಿಬ್ಬರೂ ರೈಲಿಗೆ ತಲೆಕೊಟ್ಟಿದ್ದಾರೆ.

ಬೈಯಪ್ಪನಹಳ್ಳಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗ್ರಾಹಕರಿಗೆ ಬಿಗ್ ಶಾಕ್…!

Related Articles

Back to top button