ಪ್ರಗತಿವಾಹಿನಿ ಸುದ್ದಿ, ಹಾವೇರಿ : ಹಾವೇರಿ ಜಿಲ್ಲೆಯ ಬ್ಯಾಡಗಿ, ರಾಣೇಬೆನ್ನೂರ ಹಾಗೂ ಹಾನಗಲ್ ನ್ಯಾಯಾಲಯಗಳಲ್ಲಿ ಖಾಲಿ ಇರುವ ನಾಲ್ಕು ಸಹಾಯಕ ಸರ್ಕಾರಿ ಅಭಿಯೋಜಕರು, ಸಹಾಯಕ ಸರ್ಕಾರಿ ವಕೀಲರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ರಾಣೇಬೆನ್ನೂರು ನ್ಯಾಯಾಲಯದಲ್ಲಿ 2 ಮತ್ತು 3ನೇ ಅಧಿಕ ಸಿಜೆ ಮತ್ತು ಜೆ.ಎಂ.ಎಫ್.ಸಿ. ಬ್ಯಾಡಗಿ ನ್ಯಾಯಾಲಯದಲ್ಲಿ ಹಿರಿಯ ಸಿ.ಜೆ ಮತ್ತು ಜೆ.ಎಂ.ಎಫ್.ಸಿ. ಹಾನಗಲ್ನ ನ್ಯಾಯಾಲಯದಲ್ಲಿ ಅಧಿಕ ಹಿರಿಯ ಸಿಜೆ ಮತ್ತು ಜೆ.ಎಂ.ಎಫ್.ಸಿ. ಈ ನ್ಯಾಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹರರು ದಿನಾಂಕ 07-03-2022ರೊಳಗಾಗಿ ಪ್ರಧಾನ ಜಿಲ್ಲಾ ಸರ್ಕಾರಿ ಅಭಿಯೋಜಕರು, ಜಿಲ್ಲಾ ನ್ಯಾಯಾಲಯ, ಹಾವೇರಿ ಇವರಿಗೆ ಅರ್ಜಿ ಸಲ್ಲಿಸಬೇಕು.
ಈ ಮಠದಲ್ಲಿರುವ ತಂಬೂರಿ 52 ವರ್ಷಗಳಿಂದ ನೆಲ ಮುಟ್ಟಿಲ್ಲ; ಹಚ್ಚಿದ ದೀಪ ನಂದಿಲ್ಲ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ