ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ಬೆಳಗಾವಿ ಜಿಲ್ಲೆಯ ವಿವಿಧೆಡೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಯುತ್ತಿದೆ.
ಬಿಜೆಪಿ ಸಂಸದ ಸುರೇಶ ಅಂಗಡಿ ಆಪ್ತರಾದ ಸುರೇಶಗೌಡ ಪಾಟೀಲ, ಗುರುಪಾದ ಕ್ವಳ್ಳಿ ಸೇರಿದಂತೆ ಅನೇಕರ ಮನೆಗಳ ಮೇಲೆ ದಾಳಿ ನಡೆದಿದೆ.
ದಾಖಲೆಗಳನ್ನು ವಶಕ್ಕೆ ತೆಗೆದುಕೊಂಡಿರುವ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ