Latest

ಬೆಳ್ಳಿ ದರದಲ್ಲಿ ಕುಸಿತ; ಹಾಗಾದರೆ ಇಂದು ಚಿನ್ನದ ದರ ಎಷ್ಟಿದೆ?

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ದೈನಂದಿನ ವಹಿವಾಟಿನಲ್ಲಿ ಚಿನ್ನ-ಬೆಳ್ಳಿ ದರದಲ್ಲಿ ಬದಲಾವಣೆ ಸಾಮಾನ್ಯ. ಆದರೆ ಇಂದು ಚಿನ್ನದ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದೆ. ಬೆಳ್ಳಿದರದಲ್ಲಿ ಕೊಂಚ ಇಳಿಕೆಯಾಗಿದೆ.

ಬೆಂಗಳೂರಿನಲ್ಲಿ 22 ಕ್ಯಾರೆಟ್ 10ಗ್ರಾಂ ಚಿನ್ನದ ದರ 49,400 ರೂ ಆಗಿದ್ದರೆ, 24 ಕ್ಯಾರೆಟ್ ಚಿನ್ನದ ದರ 53,890 ರೂ ಆಗಿದೆ.

ಚೆನ್ನೈ ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನ 50,200 ರೂ, ಹೈದರಾಬಾದ್ ನಲ್ಲಿ 49,400 ರೂ ಇದೆ. ದೆಹಲಿ- 49,400 ರೂ, ಕೊಲ್ಕತ್ತಾ- 49,400 ರೂ ಆಗಿದೆ.

24 ಕ್ಯಾರೆಟ್ 10 ಗ್ರಾಂ ಚಿನ್ನ ಚೆನ್ನೈ- 54,760 ರೂ, ಮುಂಬೈ- 53,890 ರೂ, ದೆಹಲಿ- 53,890 ರೂ, ಕೊಲ್ಕತ್ತಾ- 53,890 ರೂ, ಹೈದರಾಬಾದ್- 53,890 ರೂ, ಕೇರಳ- 53,890 ರೂ, ಪುಣೆ- 53,950 ರೂ, ಮಂಗಳೂರು- 53,890 ರೂ, ಮೈಸೂರು- 53,890 ರೂ. ಇದೆ.

ಬೆಳ್ಳಿ ದರದಲ್ಲಿ ಇಳಿಕೆಯಾಗಿದ್ದು, ಕೆಜಿ ಬೆಳ್ಳಿ ದರ ಬೆಂಗಳೂರು- 74,600 ರೂ, ಮೈಸೂರು- 74,600 ರೂ., ಮಂಗಳೂರು- 74,600 ರೂ., ಮುಂಬೈ- 70,000 ರೂ, ಚೆನ್ನೈ- 74,600 ರೂ ಆಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button