Latest

ಎಲ್ ಪಿಜಿ ಸಿಲಿಂಡರ್ ದರ ಏರಿಕೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಜನಸಾಮಾನ್ಯರ ಜೇಬಿಗೆ ಕತ್ತರಿ ಬಿದ್ದುದೆ. ಗೃಹ ಬಳಕೆ ಎಲ್ ಪಿಜಿ ಸಿಲಿಂಡರ್ ದರ ಏರಿಕೆಯಾಗಿದೆ. ಎಲ್ ಪಿಜಿ ಸಿಲಿಂಡರ್ ದರ 50 ರೂಪಾಯಿ ಹೆಚ್ಚಳವಾಗಿದೆ.

ಈ ಮೂಲಕ 14.2 ಕೆಜಿ ಎಲ್ ಪಿಜಿ ಸಿಲಿಂಡರ್ ದರ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 949 ರೂ ಆಗಿದೆ. ನೂತನ ದರ ಇಂದಿನಿಂದಲೇ ಅನ್ವಯವಾಗುವಂತೆ ಜಾರಿಗೆ ಬರಲಿದೆ.

ಉಕ್ರೇನ್-ರಷ್ಯಾ ಯುದ್ಧ, ಪಂಚರಾಜ್ಯಗಳ ಚುನಾವಣೆ ಬಳಿಕ ಬೆಲೆ ಏರಿಕೆ ಬಿಸಿ ತಟ್ಟಲಿದೆ ಎಂಬ ಮಾತು ಕೇಳಿಬಂದಿತ್ತು. ಅದರಂತೆಯೇ ಇದೀಗ ಎಲ್ ಪಿಜಿ ಸಿಲಿಂಡರ್ ದರ ಏರಿಕೆಯಾಗಿದೆ.
9 ಕಡೆಗಳಲ್ಲಿ ಏಕ ಕಾಲದಲ್ಲಿ ACB ದಾಳಿ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button