Latest

ಭೀಕರ ಬೆಂಕಿ ದುರಂತ; 11 ಜನ ಸಜೀವ ದಹನ

ಪ್ರಗತಿವಾಹಿನಿ ಸುದ್ದಿ; ಹೈದರಾಬಾದ್: ಗೋಡೌನ್ ನಲ್ಲಿ ಬೆಂಕಿ ಬಿದ್ದ ಪರಿಣಾಮ 11 ಜನರು ಸಜೀವ ದಹನಗೊಂಡಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ.

ತೆಲಂಗಾಣ ರಾಜಧಾನಿ ಹೈದರಾಬಾದ್ ನ ಭೋಯಿಗುಡಾದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಸ್ಕ್ರ್ಯಾಪ್ ಗೋಡೌನ್ ನಲ್ಲಿ ಬೆಂಕಿ ಅನಾಹುತ ಸಂಭವಿಸಿದೆ. 11 ಕಾರ್ಮಿಕರು ಸಜೀವ ದಹನಗೊಂಡಿದ್ದು, ಮೃತರೆಲ್ಲರೂ ಬಿಹಾರ ಮೂಲದವರು ತಿಳಿದುಬಂದಿದೆ.

ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ.

ಬೆಳಗಾವಿ; ಉದ್ಯಮಿ ಪತಿ ಹತ್ಯೆಗೆ 2ನೇ ಪತ್ನಿಯಿಂದಲೇ ಸುಪಾರಿ

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button