Latest

ಕೋಡಿಮಠದ ಶ್ರೀಗಳಿಗೆ ಬೆಳಗಾವಿ ಹುಕ್ಕೇರಿ ಮಠದಲ್ಲಿ ನಾಳೆ ಸನ್ಮಾನ

ಪ್ರಗತಿವಾಹಿನಿ ಸುದ್ದಿ,  ಬೆಳಗಾವಿ :
ಹಾರನಹಳ್ಳಿ ಕೋಡಿ ಮಠದ ಜಗದ್ಗುರು ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮಿಗಳಿಗೆ ಕುವೆಂಪು ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಲಭಿಸಿದ ಪ್ರಯುಕ್ತ ಬೆಳಗಾವಿ ನಗರದ ಹುಕ್ಕೇರಿ ಹಿರೇಮಠದ ಶಾಖಾ ಮಠದಲ್ಲಿ ನಾಳೆ,  ಶನಿವಾರ ಬೆಳಗ್ಗೆ 10.30ಕ್ಕೆ ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ  ಸ್ವಾಮಿಗಳು ಗೌರವ ಸಮರ್ಪಣೆ ಮಾಡಿ ಸನ್ಮಾನಿಸಲಿದ್ದಾರೆ.
  

Related Articles

Back to top button