Latest

2 ಸಾವಿರಕ್ಕೂ ಹೆಚ್ಚು ಕಾಶ್ಮೀರಿ ಪಂಡಿತರು ಕಾಶ್ಮೀರಕ್ಕೆ ಮರಳಿದ್ದಾರೆ. ಆರ್ಟಿಕಲ್ 370 ರದ್ದು ಮಾಡಿದ್ದರ ಪ್ರಯೋಜನ ಎಂದ ಸಚಿವ

ಪ್ರಗತಿವಾಹಿನಿ ಸುದ್ದಿ, ನವದೆಹಲಿ –  

ಆರ್ಟಿಕಲ್ ೩೭೦ ಅನ್ನು ರದ್ದು ಮಾಡಿದ ಬಳಿಕ ಈವರೆಗೆ ೨೦೧೫ ಜನರು ಕಾಶ್ಮೀರದಿಂದ ಬೇರೆಡೆ ನಿರಾಶ್ರಿತರಾಗಿ ವಲಸೆ ಹೋಗಿದ್ದವರು ಕಾಶ್ಮೀರಕ್ಕೆ ಮರಳಲು ಸಾಧ್ಯವಾಗಿದೆ ಎಂದು ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ನಿತ್ಯಾನಂದ ರೈ ತಿಳಿಸಿದ್ದಾರೆ.

Home add -Advt

ಬುಧವಾರ ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ಪ್ರಧಾನಮಂತ್ರಿ ಅಭಿವೃದ್ಧಿ ಯೋಜನೆಯಡಿ ೨೦೨೦-೨೧ರಲ್ಲಿ ೮೪೧ ಹಾಗೂ ೨೦೨೧-೨೨ನೇ ಸಾಲಿನಲ್ಲಿ ೧೨೬೪ ಜನ ಕಾಶ್ಮೀರಕ್ಕೆ ವಾಪಸಾಗಿದ್ದು ಉದ್ಯೋಗ ಮಾಡುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ನಯವಂಚಕರ ಬಂಡವಾಳ ಬಿಚ್ಚಿಡುತ್ತೇನೆ: ಗುಡುಗಿದ ನಿವೃತ್ತ ಐಪಿಎಸ್ ಭಾಸ್ಕರ್ ರಾವ್

Related Articles

Back to top button