Latest

ಹಾಸ್ಟೇಲ್ ನಲ್ಲಿಯೇ ನೇಣಿಗೆ ಕೊರಳೊಡ್ಡಿದ ವಿದ್ಯಾರ್ಥಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿದ್ಯಾರ್ಥಿಯೋರ್ವ ಹಾಸ್ಟೇಲ್ ನಲ್ಲಿಯೇ ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ವಿ.ವಿ.ಪುರಂ ಹಾಸ್ಟೇಲ್ ನಲ್ಲಿ ನಡೆದಿದೆ.

ಪ್ರಮೋದ್ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಮೂಲತ: ಗುಡಿಬಂಡೆ ಮೂಲದವನಾಗಿದ್ದ ಪ್ರಮೋದ್, ವಿದ್ಯಾಭ್ಯಾಸಕ್ಕಾಗಿ ಬೆಂಗಳೂರಿನ ವಿವಿ ಪುರಂ ಹಾಸ್ಟೇಲ್ ನಲ್ಲಿ ಇದ್ದ. ಆದರೆ ಇದೀಗ ವಿದ್ಯರಥಿ ಹಾಸ್ಟೇಲ್ ಫ್ಯಾನ್ ಗೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

Home add -Advt

ವಿದ್ಯಾರ್ಥಿ ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ವಿವಿ ಪುರಂ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ತಂದೆಯನ್ನೇ ಹತ್ಯೆಗೈದ ಮಗ

Related Articles

Back to top button