Kannada News

ಏ.16ರಂದು ಭಾಸ್ಕರ್ ರಾವ್ ಬೆಳಗಾವಿಗೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಆಮ್ ಆದ್ಮಿ ಪಾರ್ಟಿ ಸೇರಿರುವ ಮಾಜಿ ಐಪಿಎಸ್  ಅಧಿಕಾರಿ ಭಾಸ್ಕರ್ ರಾವ್  ಏ.16 ರಂದು ಬೆಳಗಾವಿಗೆ ಆಗಮಿಸಲಿದ್ದಾರೆ.

 ಆಮ್ ಆದ್ಮಿ ಪಕ್ಷದ ಸಂಘಟನೆಯ ಸಲುವಾಗಿ ಮೊದಲ ಬಾರಿಗೆ ಅವರು ಉತ್ತರ ಕರ್ನಾಟಕ ಪ್ರವಾಸ ಕೈಗೊಂಡಿದ್ದಾರೆ.
ಬೆಳಗಾವಿಯಲ್ಲಿ ಆಪ್ ಕಾರ್ಯಕರ್ತರ ಸಮಾವೇಶವನ್ನು ನಗರದ ಗೋವಾವೆಸ್ ಬಳಿ ಇರುವ ಮರಾಠಾ ಮಂದಿರದಲ್ಲಿ ನಡೆಸಲಿದ್ದಾರೆ ಎಂದು ಉತ್ತರ ವಲಯ ಉಸ್ತುವಾರಿ ರಾಜಕುಮಾರ ಟೋಪಣ್ಣವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Home add -Advt

Related Articles

Back to top button