Latest

ವಿಡಿಯೋ ಕಾಲ್ ಮಾಡುತ್ತಲೇ ಆತ್ಮಹತ್ಯೆಗೆ ಶರಣಾದ ಖ್ಯಾತ ನಟಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಖ್ಯಾತ ನಟಿ ಶೆಹನಾ ಆತ್ಮಹತ್ಯೆ ಪ್ರಕರಣ ಮಾಸುವ ಮುನ್ನವೇ ಮಲಯಾಳಂ ನ ಮತ್ತೋರ್ವ ನಟಿ, ಮಾಡೆಲ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಕಿಗೆ ಬಂದಿದೆ.

ಟ್ರಾನ್ಸ್ ನಟಿ, ಮಾಡೆಲ್ ಶೆರಿನ್ ಕೆಲಿನ ಮ್ಯಾಥೋ (26)ವಿಡಿಯೋ ಕಾಲ್ ನಲ್ಲಿದ್ದಾಗಲೇ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೇರಳದ ಚಕ್ಕರಪಂರಬು ಬಳಿಯ ಅಪಾರ್ಟ್ ಮೆಂಟ್ ನಲ್ಲಿ ಶರಿನ್ ಶವವಾಗಿ ಪತ್ತೆಯಾಗಿದ್ದಾರೆ.

Home add -Advt

ಶರಿನ್ ಯಾರದೋ ಜತೆ ವಿಡಿಯೋ ಕಾಲ್ ನಲ್ಲಿರುವಾಗಲೇ ಸೀಲಿಂಗ್ ಫ್ಯಾನ್ ಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ವಿಮಾನ ದುರಂತದಲ್ಲಿ 133 ಜನರ ದುರ್ಮರಣ; ಉದ್ದೇಶಪೂರ್ವಕ ಕೃತ್ಯ

Related Articles

Back to top button