Latest

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಷ್ಟ್ರೀಯ ಹೆದ್ದಾರಿಗಳ ಸಚಿವಾಲಯ ಹೆದ್ದಾರಿ ಪ್ರಾಧಿಕಾರ-NHAI ಅರ್ಹ ಅಭ್ಯರ್ಥಿಗಳಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.

ಒಟ್ಟು 6 ಖಾಲಿಯಿರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಡೆಪ್ಯುಟಿ ಮ್ಯಾನೇಜರ್, ಮ್ಯಾನೇಜರ್, ಹಿಂದಿ ಆಪರೇಟರ್, ಆಫಿಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ವೇತನ ಶ್ರೇಣಿ 39,100 ರೂ.

ವಿದ್ಯಾರ್ಹತೆ ಹಿಂದಿ ಅಥವಾ ತತ್ಸಮಾನ ಸ್ಪೆಷಲೈಜೇಷನ್ ನಲ್ಲಿ ಕಾನೂನು ಪದವಿ, ಸ್ನಾತಕೋತ್ತರ ಪದವಿ , ಸಂಬಂಧಿಸಿದ ಕೆಲಸದಲ್ಲಿ ಅನುಭವ ಹೊಂದಿರಬೇಕು.

ಅರ್ಜಿ ಸಲ್ಲಿಸಲು ಕೊನೆ ದಿನಾಂಕ ಜೂನ್ 24. ಆಸಕ್ತರು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.

ವಿಳಾಸ: DGM (HR &Admin),National Highways Authority of india, sector-10, Dwara, New Delhi-110075

ಇಂದು ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ; ಯಲ್ಲೋ ಅಲರ್ಟ್ ಘೋಷಣೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button