Latest

ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಗೆ ಸಂಕಷ್ಟ

ಪ್ರಗತಿವಾಹಿನಿ ಸುದ್ದಿ; ನವದೆಹಲಿ; ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಪುತ್ರ ಸಂಸದ ರಾಹುಲ್ ಗಾಂಧಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಗೆ ಸಂಕಷ್ಟ ಎದುರಾಗಿದೆ. ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಗೆ ಸಮನ್ಸ್ ಜಾರಿ ಮಾಡಿರುವ ಇಡಿ ರಾಹುಲ್ ಗೆ ನಾಳೆಯೇ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.

Home add -Advt

ಇನ್ನು ಜೂನ್ 8ರಂದು ವಿಚಾರಣೆಗೆ ಹಾಜರಾಗುವಂತೆ ಸೋನಿಯಾ ಗಾಂಧಿಯವರಿಗೆ ಇಡಿ ನೋಟೀಸ್ ನಲ್ಲಿ ಸೂಚಿಸಲಾಗಿದೆ.

ಉದ್ಯಮಿಗಳಿಗೆ IT ಶಾಕ್; 30ಕ್ಕೂ ಹೆಚ್ಚು ಕಡೆ ಏಕಕಾಲದಲ್ಲಿ ದಾಳಿ

Related Articles

Back to top button