ಪ್ರಗತಿವಾಹಿನಿ ಸುದ್ದಿ; ಹೈದರಾಬಾದ್: ಅಪ್ರಾಪ್ತೆ ಬಾಲಕಿ ಮೇಲೆ ಮರ್ಸಿಡೀಸ್ ಕಾರಿನಲ್ಲಿ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ.
ಅಪ್ರಾಪ್ತ ಬಾಲಕಿಯನ್ನು ಅಪಹರಿಸಿರುವ ಕಾಮುಕರು ಕಾರಿನಲ್ಲಿಯೇ ಗ್ಯಾಂಗ್ ರೇಪ್ ನಡೆಸಿದ್ದು, ಘಟನೆಯಲ್ಲಿ ಶಾಸಕರೊಬ್ಬರ ಪುತ್ರನ ಕೈವಾಡವಿದೆ ಎಂದು ತಿಳಿದುಬಂದಿದೆ.
ಅತ್ಯಾಚಾರವೆಸಗಿರುವ ಅಪರಾಧಿಗಳು ಕೂಡ ಅಪ್ರಾಪ್ತರಾಗಿದ್ದಾರೆ ಎಂದು ತಿಳಿದುಬಂದಿದೆ.
ಬೆಳಗಾವಿ: ಪತ್ನಿಯ ಸೀಮಂತಕ್ಕೆಂದು ರಜೆಯ ಮೇಲೆ ಹೊರಟಿದ್ದ ಯೋಧ ಅಪಘಾತಕ್ಕೆ ಬಲಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ